FechaAgosto 25, 2026

Dakshina Kannada ಪುದು ಗ್ರಾ.ಪಂ. ಸಹಿತ 52 ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ ಪ್ರಸ್ತಾವನೆ

ಚಿಕ್ಕಬಳ್ಳಾಪುರ: ರಾಜ್ಯದ 52 ನಗರ ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೇರಿಸುವಂತೆ ಕೋರಿ ರಾಜ್ಯ ಪೌರಾಡಳಿತ ನಿರ್ದೇಶನಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅದರಲ್ಲಿ ಹಾಸನ, ರಾಯಚೂರು, ಚಿಕ್ಕಬಳ್ಳಾಪುರ ಹಾಗೂ ಬೀದರ್‌ ಸಹಿತ 6 ನಗರಸಭೆಗಳು ಮಹಾ ನಗರಪಾಲಿಕೆಗಳಿಗೆ ಬೇಡಿಕೆ ಇಟ್ಟಿವೆ. ರಾಜ್ಯ ಪೌರಾಡಳಿತ…